ಬೆಂಗಳೂರು: ನಟ ಪ್ರಜ್ವಲ್ ದೇವರಾಜ್ ತಮ್ಮ ದೀರ್ಘಕಾಲದ ಗೆಳತಿ ರಾಗಿಣಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಅರಮನೆ ಮೈದಾನದಲ್ಲಿ ಭಾನುವಾರ ನಡೆದ ವಿವಾಹ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ತಾರಾಬಳಗ ಸಾಕ್ಷಿಯಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.