ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ನಟಿ ಝೈರಾ ವಾಸಿಂ ಅಭಿನಯದ ‘ಸಿಕ್ರೇಟ್ ಸೂಪರ್ ಸ್ಟಾರ್’ ಚಿತ್ರ ಚೀನಾದಲ್ಲಿ ಶುಕ್ರವಾರ ಬಿಡುಗಡೆಯಾಗಿದ್ದು, ಮೊದಲ ದಿನದ ಗಳಿಕೆಯಲ್ಲಿ ‘ದಂಗಲ್’ ಚಿತ್ರದ ದಾಖಲೆಯನ್ನು ಮುರಿದಿದೆ.
ಚೀನಾದಲ್ಲಿ ಚಿತ್ರ ಬಿಡುಗಡೆಯಾದ ಮೊದಲ ದಿನ ₹ 43 ಕೋಟಿ ಗಳಿಸಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.