ADVERTISEMENT

ಅನುಷ್ಕಾ ಶರ್ಮಾ ಅಭಿನಯದ ‘ಪರಿ’ ಚಿತ್ರದ ಮೊದಲ ಲುಕ್‌ ಬಿಡುಗಡೆ

ಪಿಟಿಐ
Published 13 ಜೂನ್ 2017, 6:20 IST
Last Updated 13 ಜೂನ್ 2017, 6:20 IST
ಅನುಷ್ಕಾ ಶರ್ಮಾ
ಅನುಷ್ಕಾ ಶರ್ಮಾ   

ಮುಂಬೈ: ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಅಭಿನಯದ ‘ಪರಿ’ ಚಿತ್ರದ ಮೊದಲ ಲುಕ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸುವಂತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.