ADVERTISEMENT

ಈ ವಾರ ತೆರೆಗೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2011, 19:30 IST
Last Updated 2 ಜೂನ್ 2011, 19:30 IST

`ಜಾನಿ ಮೇರಾ ನಾಮ್~
ಜಯಣ್ಣ, ಭೋಗೇಂದ್ರ ನಿರ್ಮಾಣದ `ಜಾನಿ ಮೇರಾ ನಾಮ್~ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಪ್ರೀತಂ ಗುಬ್ಬಿ ಕಥೆ, ಚಿತ್ರಕಥೆ, ನಿರ್ದೇಶನ, ಎಸ್.ಕೃಷ್ಣ ಛಾಯಾಗ್ರಹಣ,

ವಿ.ಹರಿಕೃಷ್ಣ ಸಂಗೀತ, ಹರ್ಷ ನೃತ್ಯ ನಿರ್ದೇಶನ, ದೀಪು ಎಸ್. ಕುಮಾರ್ ಸಂಕಲನ, ವಿಜಯ್‌ಗೆ ರಮ್ಯಾ ನಾಯಕಿ. ರಂಗಾಯಣ ರಘು, ದತ್ತಣ್ಣ, ಅಚ್ಯುತಕುಮಾರ್, ಸಾಧುಕೋಕಿಲಾ, ಶರಣ್ ಮುಂತಾದವರು ತಾರಾಗಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.