ADVERTISEMENT

ಪೊಗರು ಚಿತ್ರದಲ್ಲಿ ಅಭಿನಯಿಸುತ್ತಿಲ್ಲ: ಶೃತಿ ಹಾಸನ್‌ ಸ್ಪಷ್ಟನೆ

ಏಜೆನ್ಸೀಸ್
Published 7 ಅಕ್ಟೋಬರ್ 2017, 14:24 IST
Last Updated 7 ಅಕ್ಟೋಬರ್ 2017, 14:24 IST
ಶೃತಿ ಹಾಸನ್
ಶೃತಿ ಹಾಸನ್   

ಚೆನ್ನೈ: ನಂದ ಕಿಶೋರ್ ನಿರ್ದೇಶನದ ಪೊಗರು ಚಿತ್ರದಲ್ಲಿ ಧ್ರುವ ಸರ್ಜಾಗೆ ನಾಯಕಿಯಾಗಿ ನಟ ಕಮಲ್ ಹಾಸನ್ ಪುತ್ರಿ ಶೃತಿ ಹಾಸನ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಈ ಕುರಿತು ಶೃತಿ ಹಾಸನ್‌ ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.