ಎಸ್.ಎನ್.ಎಸ್. ಶ್ರೀನಿವಾಸ ನಿರ್ಮಿಸುತ್ತಿರುವ ‘ಜಗ್ಗಿ’ ಚಿತ್ರದ ಚಿತ್ರೀಕರಣ ಮಡಿಕೇರಿಯಲ್ಲಿ ನಡೆಯುತ್ತಿದೆ. ಒಂದು ಹಾಡು ಹಾಗೂ ಮಳೆಯ ಸನ್ನಿವೇಶ ಇಲ್ಲಿ ಚಿತ್ರೀಕರಣಗೊಳ್ಳಲಿದೆ.
ಸುನೀಲ್‌ರಾಜ್, ಮುನಿ, ಪೆಟ್ರೋಲ್‌ಪ್ರಸನ್ನ, ಮೋಹನ್‌ಜುನೇಜ, ಕೆಂಪೇಗೌಡ ಇತರರು ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ. ಮದನ್ ಹರಿಣಿ ನೃತ್ಯ ನಿರ್ದೇಶನವಿದೆ.
ಸುಲ್ತಾನ್‌ರಾಜ್ ಚಿತ್ರದ ನಿರ್ದೇಶಕ. ರಮೇಶ್ ಕೊಯಿರಾ ಛಾಯಾಗ್ರಹಣ, ಎಲ್ವಿನ್ ಜೋಶ್ವ ಸಂಗೀತ, ಈಶ್ವರ್ ಸಂಕಲನ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.