ADVERTISEMENT

ರೇಸ್‌ 3: ಬಿಡುಗಡೆಯಾದ ನಾಲ್ಕೇ ದಿನಕ್ಕೆ ₹120 ಕೋಟಿ ಗಳಿಕೆ

ಏಜೆನ್ಸೀಸ್
Published 19 ಜೂನ್ 2018, 14:29 IST
Last Updated 19 ಜೂನ್ 2018, 14:29 IST
ಸಲ್ಮಾನ್ ಖಾನ್
ಸಲ್ಮಾನ್ ಖಾನ್   

ಮುಂಬೈ: ರೆಮೊ ಡಿಸೋಜಾ ನಿರ್ದೇಶನದ ‘ರೇಸ್‌ 3’ ಚಿತ್ರ ಕಳೆದ ಶುಕ್ರವಾರ 15ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು ಉತ್ತಮ ಪ್ರದರ್ಶನ ಕಾಣುತ್ತಿದೆ.

ಚಿತ್ರದಲ್ಲಿ ಅನಿಲ್‌ ಕಪೂರ್, ಸಲ್ಮಾನ್ ಖಾನ್, ಜಾಕ್ವೆಲಿನ್ ಫರ್ನಾಂಡಿಸ್, ಡೈಸಿ ಶಾ, ಸಕೀಬ್ ಸಲೀಂ, ಬಾಬಿ ದೇವಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸದ್ಯ ಈ ಚಿತ್ರ ಬಿಡುಗಡೆಯಾದ ನಾಲ್ಕೇ ದಿನಕ್ಕೆ ₹120 ಕೋಟಿ ಗಳಿಸಿದೆ ಎಂದು ಸಿನಿಮಾ ವಿಶ್ಲೇಷಕರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.