
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕನ್ನಡ ಚಿತ್ರರಂಗದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ‘ಶ್ರೀಕಂಠ’ ಸಿನಿಮಾಕ್ಕಾಗಿ ಮಾಡಿರುವ ಸಾಹಸ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆ ಮತ್ತು ಚರ್ಚೆಗೆ ಗ್ರಾಸವಾಗಿದೆ.
</p><p>ಸ್ಯಾಂಡಲ್‌ವುಡ್ ಸ್ಟಾರ್ ನಟರೊಬ್ಬರು ಚಲಿಸುವ ರೈಲಿನ ಕೆಳಗೆ ಬೀಳುವ ಸಾಹಸಮಯ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ. ಶ್ರೀಕಂಠ ಚಿತ್ರಕ್ಕಾಗಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ನಡೆಸಿರುವ ಸಾಹಸ ದೃಶ್ಯ ಇಲ್ಲಿದೆ.</p><p>ಮಂಜು ಸ್ವರಾಜ್ ನಿರ್ದೇಶನದ ಶ್ರೀಕಂಠ ಸಿನಿಮಾ 2017ರ ಜನವರಿ 6ರಂದು ತೆರೆ ಕಾಣಲಿದೆ.</p></p>
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.