ADVERTISEMENT

2018ರ ಎಪ್ರಿಲ್‌ನಲ್ಲಿ ತೆರೆಗೆ ಬರಲಿದೆ 2.0

ಏಜೆನ್ಸೀಸ್
Published 3 ಡಿಸೆಂಬರ್ 2017, 12:06 IST
Last Updated 3 ಡಿಸೆಂಬರ್ 2017, 12:06 IST
2018ರ ಎಪ್ರಿಲ್‌ನಲ್ಲಿ ತೆರೆಗೆ ಬರಲಿದೆ 2.0
2018ರ ಎಪ್ರಿಲ್‌ನಲ್ಲಿ ತೆರೆಗೆ ಬರಲಿದೆ 2.0   

ಮುಂಬೈ: ತಮಿಳು ನಟ ರಜನಿಕಾಂತ್‌ ಹಾಗೂ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅಭಿನಯದ 2.0 ಚಿತ್ರದ ಬಿಡುಗಡೆಗೆ ಸಿದ್ಧವಾಗಿದೆ.

ನಿರ್ದೇಶಕ ಶಂಕರ್‌ ನೇತೃತ್ವದಲ್ಲಿ ತಯಾರಾಗಿರುವ 2.0 ಚಿತ್ರ 2018ರ ಎಪ್ರಿಲ್‌ನಲ್ಲಿ ವಿಶ್ವದದ್ಯಾಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT