ADVERTISEMENT

33ನೇ ವಸಂತಕ್ಕೆ ಕಾಲಿಟ್ಟ ಸೋನಂ ಕಪೂರ್‌: ಟ್ವಿಟರ್‌ನಲ್ಲಿ ಶುಭಾಶಯಗಳ ಮಹಾಪೂರ

​ಪ್ರಜಾವಾಣಿ ವಾರ್ತೆ
Published 9 ಜೂನ್ 2018, 6:21 IST
Last Updated 9 ಜೂನ್ 2018, 6:21 IST
ಸೋನಂ ಕಪೂರ್‌
ಸೋನಂ ಕಪೂರ್‌   

ಮುಂಬೈ: ಬಾಲಿವುಡ್‌ ನಟಿ ಸೋನಂ ಕಫೂರ್‌ ಅವರು ಶನಿವಾರ 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ನೆಚ್ಚಿನ ನಟಿಯ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಟ್ವಿಟರ್‌ನಲ್ಲಿ ಶುಭಾಶಯಗಳು ಮಹಾಪೂರವನ್ನೇ ಹರಿಸಿದ್ದಾರೆ. 

ಮೇ 7ರಂದು ಸೋನಂ ಕಪೂರ್‌, ಉದ್ಯಮಿ ಆನಂದ್‌ ಅಹುಜ್‌ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ADVERTISEMENT

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.