ADVERTISEMENT

45 Movie | ಇನ್ನೊಬ್ಬರಿಗಿದ್ದ ಬಿರಿಯಾನಿ ನಂಗೆ ಬಂತು: ಪ್ರಮೋದ್ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 14:33 IST
Last Updated 16 ಡಿಸೆಂಬರ್ 2025, 14:33 IST

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾದ ಟ್ರೇಲರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಡಿಸೆಂಬರ್ 15 ಸಂಜೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಏಕಕಾಲಕ್ಕೆ 7 ಜಿಲ್ಲೆಯಲ್ಲಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್‌ ಬಿಡುಗಡೆಯಾದ ನಂತರ ಮಾತನಾಡಿದ ಪ್ರಮೋದ್ ಶೆಟ್ಟಿ, ಅರ್ಜುನ್‌ ಜನ್ಯ ಅವರ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.