ADVERTISEMENT

52ನೇ ವರ್ಷಕ್ಕೆ ಕಾಲಿಟ್ಟ ಸಲ್ಮಾನ್

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2017, 11:37 IST
Last Updated 27 ಡಿಸೆಂಬರ್ 2017, 11:37 IST
52ನೇ ವರ್ಷಕ್ಕೆ ಕಾಲಿಟ್ಟ ಸಲ್ಮಾನ್
52ನೇ ವರ್ಷಕ್ಕೆ ಕಾಲಿಟ್ಟ ಸಲ್ಮಾನ್   

ಮುಂಬೈ: ಬಾಲಿವುಡ್ ನಟ ಸಲ್ಮಾನ್‌ ಖಾನ್ ಅವರು ಬುಧವಾರ 52ನೇ ವರ್ಷಕ್ಕೆ ಕಾಲಿರಿಸಿದ್ದಾರೆ.

ಹುಟ್ಟುಹಬ್ಬಕ್ಕೆ ಬಾಲಿವುಡ್ ನಟ ಅಮಿರ್‌ ಖಾನ್ ಸೇರಿದಂತೆ  ಹಲವಾರು ಮಂದಿ ಶುಭಾಶಯ ಕೋರಿದ್ದಾರೆ.

ಸಲ್ಮಾನ್ ಅಭಿನಯದ ‘ಟೈಗರ್‌ ಜಿಂದಾ ಹೈ’ ವಿವಾದದ ನಡುವೆಯೂ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಈಗಾಗಲೇ ಬಾಕ್ಸ್‌ ಆಫೀಸ್‌ ಮೊತ್ತ ₹150 ಕೋಟಿ ತಲುಪಿದೆ.

ADVERTISEMENT

ಮುಂದಿನ ವರ್ಷ ‘ರೇಸ್‌ 3’ ಚಿತ್ರದಲ್ಲಿ ನಟಿಸಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.