ADVERTISEMENT

‘ನ್ಯೂಡ್‌’ ಚಿತ್ರಕ್ಕೆ ‘ಎ’ ಪ್ರಮಾಣಪತ್ರ

ಪಿಟಿಐ
Published 18 ಜನವರಿ 2018, 19:30 IST
Last Updated 18 ಜನವರಿ 2018, 19:30 IST

ಮುಂಬೈ: ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಿಂದ ಕೈಬಿಡಲಾಗಿದ್ದ ಮರಾಠಿ ಚಲನಚಿತ್ರ ‘ನ್ಯೂಡ್‌’ಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ‘ಎ’ ಪ್ರಮಾಣಪತ್ರ ನೀಡಿದೆ. ಯಾವುದೇ ದೃಶ್ಯ ಕತ್ತರಿಸಿಲ್ಲ.

ನಟಿ ವಿದ್ಯಾ ಬಾಲನ್‌ ನೇತೃತ್ವದ ಮಂಡಳಿಯ ವಿಶೇಷ ಜ್ಯೂರಿ ತಂಡಕ್ಕೆ ನಿರ್ದೇಶಕ ರವಿ ಜಾಧವ್‌ ಟ್ವಿಟರ್‌ ಮೂಲಕ ಧನ್ಯವಾದ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT