ಮುಂಬೈ: ಸಂಜಯ್ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತ್’ ಚಿತ್ರ ಕಳೆದ ಗುರುವಾರ 25ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು ಉತ್ತಮ ಪ್ರದರ್ಶನ ಕಾಣುತ್ತಿದೆ.
ಚಿತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸದ್ಯ ಈ ಚಿತ್ರ ಬಿಡುಗಡೆಯಾದ ನಾಲ್ಕೇ ದಿನಕ್ಕೆ ₹110 ಕೋಟಿ ಗಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.