69ನೇ ಫಿಲ್ಮ್‌ಫೇರ್ ಪ್ರಶಸ್ತಿ ಪ್ರದಾನ ಸಮಾರಂಭ ಗುಜರಾತ್‌ನ ಗಾಂಧಿನಗರದಲ್ಲಿ ಭಾನುವಾರ ಅದ್ದೂರಿಯಾಗಿ ನೆರವೇರಿದೆ. ಕರಣ್ ಜೋಹರ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
(ಚಿತ್ರ ಕೃಪೆ–ಪಿಟಿಐ)
ಕರಣ್ ಜೋಹರ್
ಫಿಲ್ಮ್‌ಫೇರ್ ಪ್ರಶಸ್ತಿ ಸಮಾರಂಭದಲ್ಲಿ ನಟಿ ತೃಪ್ತಿ ಡಿಮ್ರಿ
ನಟ ರಣಬೀರ್ ಕಪೂರ್
ನಟಿ ಜಾಹ್ನವಿ ಕಪೂರ್.
ಅಲಿಯಾ ಭಟ್
ಸಾರಾ ಅಲಿ ಖಾನ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.