ADVERTISEMENT

ನೋಡಿ: ಪುನೀತ್‌ ರಾಜ್‌ಕುಮಾರ್‌ ಅಂತಿಮ ದರ್ಶನ; ಅಭಿಮಾನಿಗಳಿಗಾಗಿ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2021, 11:07 IST
Last Updated 29 ಅಕ್ಟೋಬರ್ 2021, 11:07 IST

ನಟ ಪುನೀತ್ ರಾಜ್‌ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ‌ ದರ್ಶನಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಹೊರಾಂಗಣ ಕ್ರೀಡಾಂಗಣದಲ್ಲಿ ಪೆಂಡಾಲ್ ಹಾಕಲಾಗುತ್ತಿದ್ದು, ಪೌರ ಕಾರ್ಮಿಕರು ಸ್ವಚ್ಚತಾ ಕಾರ್ಯದಲ್ಲಿ ನಿರತರಾಗಿದ್ದ ದೃಶ್ಯ ಕಂಡುಬಂತು. ಅಭಿಮಾನಿಗಳನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಯಾವುದೇ ಅಹಿತಕರ ಘಟನೆ ‌ನಡೆಯಂತೆ ತಡೆಯುವ ಸಲುವಾಗಿ ಕ್ರೀಡಾಂಗಣದ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.