ADVERTISEMENT

ನಟ ಪುನೀತ್ ರಾಜ್‍ಕುಮಾರ್ 50ನೇ ಜನ್ಮದಿನ: ಕುಟುಂಬ ಸದಸ್ಯರಿಂದ ಸಮಾಧಿಗೆ ಪೂಜೆ

ಕಂಠೀರವ ಸ್ಟುಡಿಯೊದಲ್ಲಿರುವ ಪುನೀತ್ ಅವರ ಸಮಾಧಿಗೆ ಕುಟುಂಬದ ಸದಸ್ಯರಿಂದ ಪೂಜೆ ಸಲ್ಲಿಸಲಾಯಿತು.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಮಾರ್ಚ್ 2025, 6:55 IST
Last Updated 17 ಮಾರ್ಚ್ 2025, 6:55 IST
<div class="paragraphs"><p>ಇಂದು ನಟ ಪುನೀತ್ ರಾಜ್‍ಕುಮಾರ್ 50ನೇ ಜನ್ಮದಿನ: ಅಗಲಿದ ‘ಅಪ್ಪು’ವಿನ ಸ್ಮರಣೆ</p></div>

ಇಂದು ನಟ ಪುನೀತ್ ರಾಜ್‍ಕುಮಾರ್ 50ನೇ ಜನ್ಮದಿನ: ಅಗಲಿದ ‘ಅಪ್ಪು’ವಿನ ಸ್ಮರಣೆ

ಪ್ರಜಾವಾಣಿ ಚಿತ್ರಗಳು/ ಪ್ರಶಾಂತ್ ಎಚ್‌ಜಿ

ಕಂಠೀರವ ಸ್ಟುಡಿಯೊದಲ್ಲಿರುವ ಪುನೀತ್ ಅವರ ಸಮಾಧಿಗೆ ಕುಟುಂಬದ ಸದಸ್ಯರಿಂದ ಪೂಜೆ ಸಲ್ಲಿಸಲಾಯಿತು.

ADVERTISEMENT

ರಾಘವೇಂದ್ರ ರಾಜ್ ಕುಮಾರ್ ದಂಪತಿ, ಅಶ್ವಿನಿ ಪುನೀತ್ ರಾಜ್‍ಕುಮಾರ್, ಪುತ್ರಿಯರಾದ ಧೃತಿ ಹಾಗೂ ವಂದಿತಾ, ಯುವ ರಾಜ್ ಕುಮಾರ್ ಮತ್ತಿತರು ಭಾಗಿಯಾಗಿದ್ದರು.

ಸಾವಿರಾರು ಸಂಖ್ಯೆಯಲ್ಲಿ ಕಂಠೀರವ ಸ್ಟುಡಿಯೊಗೆ ಅಭಿಮಾನಿಗಳ ಭೇಟಿ ನೀಡುತ್ತಿದ್ದಾರೆ. ಪುನೀತ್‌ಗೆ ಪುಷ್ಪ ನಮನ ಸಲ್ಲಿಸಿ ಅಗಲಿದ ನೆಚ್ಚಿನ ನಟನ ಗುಣಗಾನ ಮಾಡುತ್ತಿದ್ದಾರೆ.

ಅಭಿಮಾನಿಗಳಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಅನ್ನವನ್ನು ನೀಡಿದರು

ಸಾವಿರಾರು ಸಂಖ್ಯೆಯಲ್ಲಿ ಕಂಠೀರವ ಸ್ಟುಡಿಯೊಗೆ ಅಭಿಮಾನಿಗಳ ಭೇಟಿ ನೀಡುತ್ತಿದ್ದಾರೆ. ಪುನೀತ್‌ಗೆ ಪುಷ್ಪ ನಮನ ಸಲ್ಲಿಸಿ ಅಗಲಿದ ನೆಚ್ಚಿನ ನಟನ ಗುಣಗಾನ ಮಾಡುತ್ತಿದ್ದಾರೆ.

2021 ಅಕ್ಟೋಬರ್ 29 ರಂದು ತೀವ್ರ ಹೃದಯಾಘಾತದಿಂದ ಪುನೀತ್ ರಾಜ್‌ಕುಮಾರ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಮ್ಮ 46ನೇ ವಯಸ್ಸಿನಲ್ಲಿ ನಿಧನರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.