
ಮಂತ್ರಾಲಯಕ್ಕೆ ಭೇಟಿ ನೀಡಿದ ನಟ ರಿಷಬ್ ಶೆಟ್ಟಿ ದಂಪತಿ

ರಿಷಬ್ ದಂಪತಿಗೆ ಮಠದ ಪೀಠಾಧಿಪತಿ ಅವರು ರಾಯರ ಫೋಟೊವನ್ನು ಉಡುಗೊರೆಯಾಗಿ ನೀಡಿದ್ದಾರೆ.
ಬೃಂದಾವನದ ದರ್ಶನ ಪಡೆದು, ರಾಘವೇಂದ್ರ ಮಠದ ಪೀಠಾಧಿಪತಿ ಆಶೀರ್ವಾದವನ್ನೂ ಪಡೆದುಕೊಂಡಿದ್ದಾರೆ
ನಟ, ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬದವರ ಜತೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ.
‘ಕಾಂತಾರ ಆಧ್ಯಾಯ 1’ ಯಶಸ್ಸಿನ ಬೆನ್ನಲೇ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಅನೇಕ ದೇವಾಲಯಗಳಿಗೆ ಹೋಗಿ ಪೂಜೆ ಸಲ್ಲಿಸುತ್ತಿದ್ದಾರೆ.
ರಿಷಬ್ ಶೆಟ್ಟಿ ದಂಪತಿ ಕೆಲ ದಿನಗಳ ಹಿಂದೆ ತಿರುಮಲ ತಿರುಪತಿ ದೇವಸ್ಥಾನಕ್ಕೂ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.