ADVERTISEMENT

ಅಪಘಾತದಲ್ಲಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 10:13 IST
Last Updated 14 ಜೂನ್ 2021, 10:13 IST
ಸಂಚಾರಿ ವಿಜಯ್
ಸಂಚಾರಿ ವಿಜಯ್   

ಬೆಂಗಳೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಅವರ ಮೆದುಳುನಿಷ್ಕ್ರಿಯಗೊಂಡಿದೆಎಂದುವೈದ್ಯರು ಹೇಳಿದ್ದಾರೆ.

ಜೆ.ಪಿ. ನಗರದ 7ನೇ ಹಂತದಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಸಂಚಾರಿ ವಿಜಯ್ ಅವರನ್ನು ಬೆಂಗಳೂರಿನಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೆದುಳಿನ ಎರಡೂ ಭಾಗಕ್ಕೆ ಹೊಡೆತ ಬಿದ್ದು, ರಕ್ತ ಹೆಪ್ಪುಗಟ್ಟಿದ್ದು, ಮೆದುಳು ನಿಷ್ಕ್ರಿಯಗೊಂಡಿದೆ ಎಂದುಅಪೊಲೊ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ADVERTISEMENT
ಹೆಲ್ಸ್‌ ಬುಲೆಟಿನ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.