ಮೈಸೂರು: ನಟ ದರ್ಶನ್ ಅವರು ಅನಾರೋಗ್ಯದಿಂದ ಮೈಸೂರಿನ ಕೊಲಂಬಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಬರ್ಟ್ ಸಿನಿಮಾ ಶೂಟಿಂಗ್‌ನಲ್ಲಿ ಮಗ್ನವಾಗಿರುವ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಆಸ್ಪತ್ರೆ ಆವರಣದಲ್ಲಿ ಅಭಿಮಾನಿಗಳು ಹಾಗೂ ಬೆಂಬಲಿಗರು ಸೇರಿದ್ದಾರೆ. ವೈದ್ಯರು ಅಧಿಕೃತವಾಗಿ ಇನ್ನಷ್ಟೇ ಮಾಹಿತಿ ನೀಡಬೇಕಿದೆ.
ಹೆಚ್ಚಿನ ಮಾಹಿತಿನಿರೀಕ್ಷಿಸಲಾಗುತ್ತಿದೆ....
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.