ಬೆಂಗಳೂರು: ಕಲಾ ಕೇಸರಿ, ದಿವಂಗತಉದಯಕುಮಾರ್ ಅವರ ಪತ್ನಿ ಕಮಲಮ್ಮ ಬುಧವಾರ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ಇಂದು ಬೆಳಗ್ಗೆ 9.30ರ ಸುಮಾರಿಗೆ ನಿಧನರಾದರೆಂದು ಅವರು ಕುಟುಂಬ ಮೂಲಗಳು ತಿಳಿಸಿವೆ.
ಮೃತರು ನಟವಿಕ್ರಂ ಉದಯ ಕುಮಾರ್, ಮಗಳು ಶ್ಯಾಮಲಾ ಕಾರಂತ್ ಅವರನ್ನು ಅಗಲಿದ್ದಾರೆ.ಕಮಲಮ್ಮ ಅವರು ಆನೇಕಲ್ ಪುರಸಭೆಯ ಮಾಜಿ ಸದಸ್ಯರು ಆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.