
ಪ್ರಜಾವಾಣಿ ವಿಶೇಷಡೆವಿಲ್ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಡೆವಿಲ್ ಚಿತ್ರದಲ್ಲಿ ನಟ ವಿನಯ್ ಗೌಡ ಕೂಡ ಅಭಿನಯಿಸಿದ್ದರು. ಆದರೆ ಡೆವಿಲ್ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗದ ವಿನಯ್ ಗೌಡ ಅದಕ್ಕೆ ಕಾರಣವನ್ನು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.