ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಹೀರಾಮಂಡಿ ವೆಬ್ ಸಿರೀಸ್‌ನಲ್ಲಿ ಅದಿತಿ ರಾವ್ ಹೈದರಿ ಕಾಣಿಸಿಕೊಂಡಿದ್ದಾರೆ.
‘ಹೀರಾಮಂಡಿ: ದಿ ಡೈಮಂಡ್ ಬಜಾರ್’ ವೆಬ್ ಸಿರೀಸ್ ಸ್ವಾತಂತ್ರ್ಯ ಪೂರ್ವ ಭಾರತದಲ್ಲಿನ ವೇಶ್ಯೆಯರ ಕುರಿತಾದ ಕಥಾಹಂದರವನ್ನು ಹೊಂದಿದೆ
ಹೀರಾಮಂಡಿಯಲ್ಲಿ ಅದಿತಿರಾವ್ ಅವರ ನಡಿಗೆ ಕುರಿತಾಗಿ ಸಾಕಷ್ಟು ಚರ್ಚೆ ನಡೆದಿದೆ
ನೆಟ್‌ಫ್ಲಿಕ್ಸ್‌ನಲ್ಲಿ ಮೇ 1 ರಂದು ಬಿಡುಗಡೆಯಾಗಿರುವ ವೆಬ್ ಸಿರೀಸ್ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ
ಸಿರೀಸ್‌ನಲ್ಲಿ ಬಿಬ್ಬೂಜಾನ್ ಪಾತ್ರದಲ್ಲಿ ಅದಿತಿ ಕಾಣಿಸಿಕೊಂಡಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ಅವರ ಚೊಚ್ಚಲ ವೆಬ್‌ಸಿರೀಸ್ ಇದಾಗಿದೆ
ಶ್ರೀಮಂತ ವಸ್ತ್ರವಿನ್ಯಾಸ, ಅದ್ಭುತ ಸಂಗೀತ ಹೊತ್ತ ಹೀರಾಮಂಡಿ ಸಿರೀಸ್ ನಿರೀಕ್ಷೆಯಷ್ಟು ಪ್ರತಿಕ್ರಿಯೆ ಪಡೆಯಲಿಲ್ಲ
ಅದಿತಿ ರಾವ್ ಹೈದರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.