ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಚಂದನವದ ನಟಿ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ ನಡೆದಿದ್ದು, ಫೋಟೊ ಹಂಚಿಕೊಂಡಿದ್ದಾರೆ
ಚಿತ್ರ ಕೃಪೆ: aditiprabhudeva
ಬೆಂಗಳೂರಿನಲ್ಲಿ ಅದಿತಿ ಅವರ ನಿವಾಸದಲ್ಲಿ ಸೀಮಂತ ಶಾಸ್ತ್ರ ನಡೆದಿದೆ
2022ರ ನವೆಂಬರ್‌ನಲ್ಲಿ ಉದ್ಯಮಿ ಯಶಸ್ ಅವರನ್ನು ಅದಿತಿ ಮದುವೆಯಾದರು
ಹಸಿರು ಬಣ್ಣದ ಸೀರೆಯುಟ್ಟು ಅದಿತಿ ಸೀಮಂತ ಶಾಸ್ತ್ರದಲ್ಲಿ ಕಂಗೊಳಿಸಿದರು
ಜನವರಿ 1, 2024ರಂದು ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ಇರುವುದಾಗಿ ಅದಿತಿ ಪ್ರಭುದೇವ ಪೋಸ್ಟ್ ಹಂಚಿಕೊಂಡಿದ್ದರು.
ಹಸಿರು ಮತ್ತು ಕೆಂಪು ಕಾಂಬಿನೇಷನ್ ಸೀರೆಯಲ್ಲಿ ಅದಿತಿ ಪ್ರಭುದೇವ ಕಾಣಿಸಿಕೊಂಡಿದ್ದು. ಬಿಳಿ ಬಣ್ಣದ ಶೇರ್ವಾನಿಯಲ್ಲಿ ಯಶಸ್ ಕಾಣಿಸಿಕೊಂಡಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.