ನಟಿ ರಮ್ಯಾ
ಇನ್‌ಸ್ಟಾಗ್ರಾಮ್ ಚಿತ್ರ
ಸ್ಯಾಂಡಲ್‍ವುಡ್ ಕ್ವೀನ್, ಮೋಹಕತಾರೆ ರಮ್ಯಾಗೆ ಇಂದು ಹುಟ್ಟುಹಬ್ಬದ ಸಂಭ್ರಮ.
ರಮ್ಯಾ ಅವರು ಇಂದು 41ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
2003ರಲ್ಲಿ ಪುನೀತ್ ರಾಜ್‌ಕುಮಾರ್ ಅಭಿನಯಿಸಿದ ಅಭಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ಸಿನಿಪಯಣ ಆರಂಭಿಸಿದ್ದರು.
ರಮ್ಯಾ ನಟಿ ಮಾತ್ರವಲ್ಲದೆ, ರಾಜಕಾರಣಿಯಾಗಿಯೂ ಗುರುತಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.