
ಪ್ರಜಾವಾಣಿ ವಾರ್ತೆರುಕ್ಮಿಣಿ ವಸಂತ್
ಕೃಪೆ; ಇನ್‌ಸ್ಟಾಗ್ರಾಂ
ನಟಿ ರುಕ್ಮಿಣಿ ವಸಂತ್ ಅವರು ಪೀಚ್ ಬಣ್ಣದ ಸೀರೆ ಧರಿಸಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.
ರುಕ್ಮಿಣಿ ಅವರು ಸೀರೆಗೆ ಹೊಂದಿಕೆಯಾಗುವಂತೆ ಸರಳ ಆಭರಣಗಳನ್ನ ಧರಿಸಿ ಕಣ್ ಸೆಳೆದಿದ್ದಾರೆ.
ಪೀಚ್ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ ಕನಕವತಿ
ನಟಿಯ ಚಿತ್ರಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
‘ಬಘೀರ’, ‘ಕಾಂತಾರ’ ಚಿತ್ರಗಳಲ್ಲಿ ಗಮನ ಸೆಳೆದಿದ್ದ ರುಕ್ಮಿಣಿ ವಸಂತ್ ಅವರು ಟಾಕ್ಸಿಕ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.