ADVERTISEMENT

ರೊಮ್ಯಾಂಟಿಕ್‌ ಲುಕ್‌ನಲ್ಲಿ ನಟಿ ಸೋನಿ...

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2022, 12:36 IST
Last Updated 16 ಫೆಬ್ರುವರಿ 2022, 12:36 IST
ಸೋನಿ ಚರಿಷ್ಟ
ಸೋನಿ ಚರಿಷ್ಟ   

ತಮಿಳು ಹಾಗೂ ತೆಲುಗು ನಟಿ ಸೋನಿ ಚರಿಷ್ಟ ಅವರು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಫೋಟೊಗಳನ್ನು ಹಂಚಿಕೊಂಡು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ತಮಿಳು, ತೆಲುಗು ಸಿನಿಮಾಗಳು ಸೇರಿದಂತೆ ಕಿರುತೆಯಲ್ಲೂ ಸಕ್ರಿಯರಾಗಿದ್ದಾರೆ. 2013ರಲ್ಲಿ ನಟಿಸಿದ್ದ ಮಿಸ್ಟರ್ ರಾಜೇಶ್‌ ಸಿನಿಮಾ ಅವರಿಗೆ ಹೆಸರು ತಂದುಕೊಟ್ಟಿತ್ತು.

ಇನ್‌ಸ್ಟಾಗ್ರಾಮ್‌ನಲ್ಲಿ ಅವರು ಹಂಚಿಕೊಂಡಿರುವ ಕೆಲವು ಫೋಟೊಗಳು...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.