

ಚಿತ್ರ ಕೃಪೆ: aishwaryaraibachchan_arb
ಕಪ್ಪು ಬಣ್ಣದ ಉಡುಗೆ ತೊಟ್ಟು ಐಶ್ವರ್ಯ ರೈ ಕಂಗೊಳಿಸಿದ್ದಾರೆ
ವಿಶ್ವ ಸುಂದರಿ ಚಿತ್ರಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
ಇತ್ತೀಚೆಗೆ ಸೌದಿ ಅರೇಬಿಯಾದಲ್ಲಿ ನಡೆದ ರೆಡ್ ಸೀ ಚಲನಚಿತ್ರೋತ್ಸವದಲ್ಲಿ ನಟಿ ಐಶ್ವರ್ಯಾ ರೈ ಭಾಗಿಯಾಗಿದ್ದರು.
ಕರಾವಳಿ ಮೂಲದ ಬಾಲಿವುಡ್ ಬೆಡಗಿ ಐಶ್ವರ್ಯ ರೈ
ಐಶ್ವರ್ಯ ರೈ ಅವರು ತಮ್ಮ ನಟನೆ ಮೂಲಕ ಪ್ರೇಕ್ಷಕರನ್ನು ಸೆಳೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.