ADVERTISEMENT

Video: ಕತ್ರೀನಾ–ವಿಕ್ಕಿ ದಂಪತಿಗೆ ಸೆಲೆಬ್ರಿಟಿಗಳಿಂದ ಶುಭಾಶಯ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2021, 13:39 IST
Last Updated 10 ಡಿಸೆಂಬರ್ 2021, 13:39 IST

ಬಾಲಿವುಡ್‌ ತಾರೆಗಳಾದ ಕತ್ರೀನಾ ಕೈಫ್‌ ಮತ್ತು ವಿಕ್ಕಿ ಕೌಶಲ್‌ ಜೋಡಿಯು ಗುರುವಾರ ದಾಂ‍ಪತ್ಯ ಜೀವನಕ್ಕೆ ಕಾಲಿಟ್ಟಿದೆ.

ವಿವಾಹದ ಚಿತ್ರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಕತ್ರೀನಾ ಕೈಫ್‌ಗೆ ಹಿಂದಿ ಚಿತ್ರರಂಗದ ಖ್ಯಾತನಾಮರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT