ADVERTISEMENT

ಲಾಲ್‌ ಸಿಂಗ್‌ ಚಡ್ಡಾ ಚಿತ್ರದ ಫಸ್ಟ್‌ ಲುಕ್‌

ಬಾಲಿವುಡ್‌ನ ಮಿಸ್ಟರ್‌ ಪರ್‌ಫೆಕ್ಷನಿಷ್ಟ್‌ ಅಮೀರ್‌ ಖಾನ್‌ ಅವರು ನಟಿಸುತ್ತಿರುವ ಲಾಲ್‌ ಸಿಂಗ್‌ ಚಡ್ಡಾ ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್‌ ಲುಕ್‌ ಅನ್ನು ಅಮೀರ್‌ ಖಾನ್‌ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2019, 10:11 IST
Last Updated 27 ನವೆಂಬರ್ 2019, 10:11 IST

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.