ಚಿತ್ರ: amrutha_iyengar
ಸ್ಯಾಂಡಲ್‌ವುಡ್ ನಟಿ ಅಮೃತಾ ಅಯ್ಯಂಗಾರ್ ಲವ್ ಮಾಕ್ಟೇಲ್ ಸಿನಿಮಾದ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದಾರೆ.
ನಟಿ ಅಮೃತಾ ಅಯ್ಯಂಗಾರ್ ಅವರು ಸಿನಿಮಾದ ಜೊತೆ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.
ಆಗಾಗ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಭಿನ್ನ ವಿಭಿನ್ನ ಲುಕ್‌ನಲ್ಲಿ ಹೊಸ ಫೋಟೊಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.
ಈಗ ನಟಿ ಅಮೃತಾ ಅಯ್ಯಂಗಾರ್ ಮತ್ತಷ್ಟು ವಿಭಿನ್ನ ಲುಕ್‌ನಲ್ಲಿ ನೋಡುಗರ ಕಣ್ಮನ ಸೆಳೆದಿದ್ದಾರೆ.
ನಟಿ ಹಂಚಿಕೊಂಡ ಫೋಟೊದಲ್ಲಿ ಅಪ್ಸರೆಯಂತೆ ಕಾಣಿಸಿಕೊಂಡಿದ್ದಾರೆ.
ಕಳೆದ 8 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಟಿ ಅಮೃತಾ ಅಯ್ಯಂಗಾರ್ ಅವರು ಸಕ್ರಿಯವಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.