

ನಟಿ, ಅನನ್ಯಾ ಪಾಂಡೆ

ನಟಿ ಅನನ್ಯಾ ಪಾಂಡೆ ಕಪ್ಪು ಉಡುಗೆಯಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ
ನಟಿ ಹಂಚಿಕೊಂಡ ಚಿತ್ರಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಕೈಯಲ್ಲಿ ಸ್ಟೈಲಿಶ್ ಬ್ಯಾಗ್ ಹಿಡಿದು ಚಿತ್ರಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ
‘ಸ್ಪೂಡೆಂಟ್ ಆಫ್ ದಿ ಇಯರ್-2' ಚಿತ್ರದಲ್ಲಿ ನಟಿಸಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.