ಚಿತ್ರ ಕೃಪೆ: Anupama Parameswaran
ಚಿನ್ನದ ಬಣ್ಣದ ಗೌನ್‌ನಲ್ಲಿ ಕಂಗೊಳಿಸಿದ ನಟಿ ಅನುಪಮಾ ಪರಮೇಶ್ವರನ್
ಪುನೀತ್ ರಾಜ್‌ಕುಮಾರ್ ಅವರ ಜತೆ ನಟಿಸಿದ್ದ ಅನುಪಮಾ
ನಟಿ ಅನುಪಮಾ ಪರಮೇಶ್ವರನ್ ಹೊಸ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಇಂದಿಗೂ ‘ತಾಜಾ ಸಮಾಚಾರ’ ಹಾಡು ಅಪ್ಪು ಅಭಿಮಾನಿಗಳಿಗೆ ಅಚ್ಚುಮೆಚ್ಚು
ನಟಿ ಅನುಪಮಾ ಪರಮೇಶ್ವರನ್ ಫೋಟೊಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.