ADVERTISEMENT

Watch: ಅಪ್ಪು–ಪ್ರಭುದೇವ ಸಖತ್ ಡಾನ್ಸ್‌

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2022, 4:35 IST
Last Updated 26 ಆಗಸ್ಟ್ 2022, 4:35 IST

ದಿವಂಗತ ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಕಮರ್ಷಿಯಲ್‌ ಸಿನಿಮಾ ‘ಲಕ್ಕಿಮ್ಯಾನ್‌’ ರಿಲೀಸ್‌ಗೆ ಸಜ್ಜಾಗಿದ್ದು, ಸಿನಿಮಾದಲ್ಲಿ ಗೆಸ್ಟ್‌ ರೋಲ್‌ನಲ್ಲಿ ದೇವರಾಗಿ ಪ್ರತ್ಯಕ್ಷವಾಗಲಿರೋ ಅಭಿಮಾನಿಗಳ ನೆಚ್ಚಿನ ಪವರ್‌ಸ್ಟಾರ್‌ ಲಕ್ಕಿಮ್ಯಾನ್‌ನಲ್ಲಿ ಇಂಡಿಯಾದ ಮೈಕಲ್‌ ಜಾಕ್ಸನ್‌ ಪ್ರಭುದೇವ ಜೊತೆ ಪವರ್‌ಫುಲ್‌ ಸ್ಟೆಪ್ಸ್‌ ಹಾಕಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT