ADVERTISEMENT

ಸ್ಯಾಂಡಲ್‌ವುಡ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗಿಯಾದ ನಟಿ ಆಶಾ ಭಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ನವೆಂಬರ್ 2025, 13:05 IST
Last Updated 11 ನವೆಂಬರ್ 2025, 13:05 IST
<div class="paragraphs"><p> ಆಶಾ ಭಟ್ </p></div>

ಆಶಾ ಭಟ್

   

ಸ್ಯಾಂಡಲ್‌ವುಡ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ನಟಿ ಆಶಾ ಭಟ್ ಭಾಗಿಯಾಗಿದ್ದಾರೆ.

ದರ್ಶನ್‌ ಅಭಿನಯದ 'ರಾಬರ್ಟ್' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ನಟಿ ಆಶಾ ಭಟ್

ADVERTISEMENT

ಬ್ಯಾಡ್ಮಿಂಟನ್ ಆಡುತ್ತಿರುವ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

'ರಾಬರ್ಟ್' ಚಿತ್ರದ ‘ಕಣ್ಣು ಹೊಡಿಯಾಕ‘ ಹಾಡಿನಲ್ಲಿ ಆಶಾ ಭಟ್ ಪ್ರೇಕ್ಷಕರ ಗಮನ ಸೆಳೆದಿದ್ದರು.

ಭದ್ರಾವತಿ ಮೂಲದವರಾದ ಆಶಾ ಭಟ್ , 'ರಾಬರ್ಟ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.