ADVERTISEMENT

ಹುಟ್ಟುಹಬ್ಬದ ಸಂಭ್ರಮದಲ್ಲಿ ಚಂದನವನದ ಚೆಂದುಳ್ಳಿ ಚೆಲುವೆ ಆಶಿಕಾ ರಂಗನಾಥ್

ಚಂದನವನದ ನಟಿ ಆಶಿಕಾ ರಂಗನಾಥ್‌ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಆಗಸ್ಟ್ 2025, 11:26 IST
Last Updated 5 ಆಗಸ್ಟ್ 2025, 11:26 IST
<div class="paragraphs"><p>ನಟಿ ಆಶಿಕಾ ರಂಗನಾಥ್</p></div>

ನಟಿ ಆಶಿಕಾ ರಂಗನಾಥ್

   

ಇನ್‌ಸ್ಟಾಗ್ರಾಮ್‌ ಚಿತ್ರ 

ಸ್ಯಾಂಡಲ್‌ವುಡ್‌ನ ‘ಪಟಾಕಿ ಪೋರಿ’ ಆಶಿಕಾ ರಂಗನಾಥ್‌ ಕನ್ನಡ ಸಿನಿಮಾಗಳ ಜೊತೆಗೆ ತೆಲುಗು, ತಮಿಳು ಸಿನಿಮಾಗಳಲ್ಲೂ ತೊಡಗಿಸಿಕೊಂಡಿದ್ದಾರೆ.

ADVERTISEMENT

‘ಸರ್ದಾರ್‌–2’ ಚಿತ್ರದಲ್ಲಿ ತಮಿಳು ನಟ ಕಾರ್ತಿ ಜತೆ ಕಾಣಿಸಿಕೊಂಡಿದ್ದು, ಈ ಚಿತ್ರ ಆಕ್ಟೋಬರ್‌ನಲ್ಲಿ ತೆರೆಗೆ ಬರಲಿದೆ.

ತಮಿಳಿನ ಜೊತೆಗೆ ‘ಅಮಿಗೋಸ್‌’ ಸಿನಿಮಾ ಮೂಲಕ ಟಾಲಿವುಡ್‌ಗೆ ಆಶಿಕಾ ಹೆಜ್ಜೆ ಇಟ್ಟಿದ್ದರು.

ನಟಿ ಆಶಿಕಾ ರಂಗನಾಥ್

ನಟಿ ಆಶಿಕಾ ರಂಗನಾಥ್

ನಟಿ ಆಶಿಕಾ ರಂಗನಾಥ್

ನಟಿ ಆಶಿಕಾ ರಂಗನಾಥ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.