

ಹೊಸ ವರ್ಷದ ಸಂಭ್ರಮದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಮಕ್ಕಳ ಜೊತೆ ವಿದೇಶ ಪ್ರವಾಸದಲ್ಲಿ ಇದ್ದಾರೆ.

ವಂದಿತಾ ಅವರು ಹಂಚಿಕೊಂಡ ಚಿತ್ರಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿದೇಶಿ ಪ್ರವಾಸದ ಚಿತ್ರಗಳನ್ನು ಹಂಚಿಕೊಂಡು ವಂದಿತಾ ಅವರು ಹೊಸ ವರ್ಷಕ್ಕೆ ಶುಭಕೋರಿದ್ದಾರೆ
ಪ್ರವಾಸದ ಸುಂದರ ಕ್ಷಣಗಳನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪುತ್ರಿ ವಂದಿತಾ ಅವರು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.