ADVERTISEMENT

ಅಂಬರೀಷ್‌ಗೆ ಸರೋಜಾದೇವಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2019, 20:13 IST
Last Updated 11 ನವೆಂಬರ್ 2019, 20:13 IST
ಅಂಬರೀಶ್
ಅಂಬರೀಶ್   

ಬೆಂಗಳೂರು: ಭಾರತೀಯ ವಿದ್ಯಾಭವನದ ವತಿಯಿಂದ ನೀಡಲಾಗುವ ಬಿ.ಸರೋಜಾದೇವಿ ರಾಷ್ಟ್ರೀಯ ಪ್ರಶಸ್ತಿಗೆ ದಿವಂಗತ ಅಂಬರೀಷ್‌ ಆಯ್ಕೆಯಾಗಿದ್ದಾರೆ.

ನವೆಂಬರ್‌ 17ರಂದು ಸಂಜೆ 11 ಗಂಟೆಗೆ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸುಮಲತಾ ಅಂಬರೀಷ್‌ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT