
ಗಿಲ್ಲಿ ನಟ ಬಿಗ್‌ಬಾಸ್ ಕನ್ನಡದಲ್ಲಿ ಅತ್ಯಂತ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿರುವ ಸ್ಪರ್ಧಿ. ಗಿಲ್ಲಿ ಕಾಮಿಡಿ ಎಲ್ಲರಿಗೂ ಇಷ್ಟವಾಗುತ್ತಿದೆ. ಅವರು ನೀಡುತ್ತಿರುವ ಮನರಂಜನೆ ಬಿಗ್‌ಬಾಸ್ ಶೋ ಹಿಟ್ ಆಗುವಂತೆ ಮಾಡುತ್ತಿದೆ ಎಂದು ಬಿಗ್‌ಬಾಸ್ ಕನ್ನಡದ ಮಾಜಿ ಸ್ಪರ್ಧಿ ಸ್ನೇಹಿತ್ ಗೌಡ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.