
ಪ್ರಜಾವಾಣಿ ವಾರ್ತೆಬಿಗ್ಬಾಸ್ ಮಾಜಿ ಸ್ಪರ್ಧಿ ನಟ, ವಿನಯ್ ಗೌಡ ಅವರು ಗಿಲ್ಲಿ ನಟನ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಬಾರಿಯ ಬಿಗ್‌ಬಾಸ್‌ನಲ್ಲಿ ಗಿಲ್ಲಿ ನಟ ಎಲ್ಲರಿಗಿಂತ ಹೆಚ್ಚು ಮನರಂಜನೆಯನ್ನು ನೀಡುತ್ತಿದ್ದಾರೆ. ಹಾಗಾಗಿ ಬಿಗ್‌ಬಾಸ್ ಸೀಸನ್ 12ರ ವಿನ್ನಿಂಗ್ ಕ್ಯಾಂಡಿಡೇಟ್ ಗಿಲ್ಲಿ ನಟ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.