ಬಾಲಿವುಡ್‌ನ ಕೃಷ್ಣಸುಂದರಿ ಬಿಪಾಶ ಬಸು, ಸಿನಿಮಾ ಮತ್ತು ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚಿದವರು. ಕರಣ್ ಸಿಂಗ್ ಗ್ರೋವರ್ ಜೊತೆ ದಾಂಪತ್ಯ ಜೀವನ ನಡೆಸುತ್ತಿರುವ ಬಿಪಾಶ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳಿಗೆ ಸದಾ ಹತ್ತಿರ ಇರುತ್ತಾರೆ.
ಮನೆಯಲ್ಲಿ, ಶೂಟಿಂಗ್ ಅಥವಾ ಪ್ರವಾಸ ದಿನಗಳಲ್ಲಿ ಕೂಡ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಅವರಿಂದ ಪ್ರತಿಕ್ರಿಯೆಗಳನ್ನು ಪಡೆಯುತ್ತಾರೆ. ಈಗಾಗಲೇ ಮನೆ, ಚಿತ್ರೀಕರಣ ಹಾಗೂ ಪ್ರವಾಸದ ಚಿತ್ರಗಳು ಮತ್ತು ವಿಡಿಯೊಗಳನ್ನು ಹಂಚಿಕೊಂಡು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಬಿಪಾಶ ಅವರಿಗೆ ನೀಲಿ ಬಣ್ಣ ಅಂದರೆ ಅಚ್ಚುಮೆಚ್ಚು. ಅದಕ್ಕಾಗಿ ಅವರು ಯಾವಾಗಲೂ ಬೀಚ್, ಆಕಾಶದ ಚಿತ್ರ ಹಾಗೂ ವಿಡಿಯೊಗಳನ್ನು ಹಂಚಿಕೊಂಡಿದ್ದಾರೆ.
ಬಿಪಾಶ ಬಸು ಅವರು ಇನ್‌ಸ್ಟಾಗ್ರಾಂ ಖಾತೆಯ ರೀಲ್ ವಿಭಾಗದಲ್ಲಿ ಹಂಚಿಕೊಂಡಿರುವ ಕೆಲವು ವಿಡಿಯೊಗಳು ಇಲ್ಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.