ADVERTISEMENT

‘ರಾಬರ್ಟ್’ ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆ ಮಾಡಿದ ದರ್ಶನ್‌

​ಪ್ರಜಾವಾಣಿ ವಾರ್ತೆ
Published 5 ಜೂನ್ 2019, 11:08 IST
Last Updated 5 ಜೂನ್ 2019, 11:08 IST
   

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಅಭಿನಯಿಸಲಿರುವ ‘ರಾಬರ್ಟ್‌’ ಸಿನಿಮಾದ ಪೋಸ್ಟರ್‌ ಹಾಗೂ ಫಸ್ಟ್‌ಲುಕ್‌ ರಿಲೀಸ್‌ ಮಾಡಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ‘ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ‘ರಾಬರ್ಟ್’ ಚಿತ್ರದ ಥೀಮ್ ಪೋಸ್ಟರ್ ನಿಮಗಾಗಿ. ಚಿತ್ರದ ಥೀಮ್ ಹಾಗೂ ನನ್ನ ಫರ್ಸ್ಟ್ ಲುಕ್ ಹೇಗಿರಬಹುದೆಂಬ ಚಿತ್ರಣವನ್ನು ಇದರಲ್ಲಿ ಬಣ್ಣಿಸಲಾಗಿದೆ’ ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT