ADVERTISEMENT

ಸಿನಿಮಾತು | ಪ್ರಜ್ವಲ್ ‘ಮಾಫಿಯಾ’ ಸದ್ದು

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2023, 5:11 IST
Last Updated 7 ಏಪ್ರಿಲ್ 2023, 5:11 IST

ಆ್ಯಕ್ಷನ್‌ ಪ್ರಿನ್ಸ್‌ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ‘ಮಾಫಿಯಾ’ ಶೂಟಿಂಗ್ ಮುಗಿದಿದೆ. ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ 60 ದಿನಗಳ ಚಿತ್ರೀಕರಣ ನಡೆದಿತ್ತು. ಪೋಸ್ಟ್‌ ಪ್ರೊಡಕ್ಷನ್‌ ಬಿರುಸಿನಿಂದ ಸಾಗಿದ್ದು, ಚಿತ್ರ ಜೂನ್‌ನಲ್ಲಿ ತೆರೆಗೆ ಬರಲಿದೆ. ಚಿತ್ರೀಕರಣ ಮುಕ್ತಾಯಗೊಂಡ ಸಂದರ್ಭದ ಝಲಕ್‌ ಇಲ್ಲಿದೆ ನೋಡಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT