ಈ ಸಹಸ್ರಮಾನದಲ್ಲಿ ಸುದೀರ್ಘಾವಧಿ ಚಿತ್ರರಂಗದಲ್ಲಿ ಮಿಂಚಿದ ಹೆಸರುಗಳು ರಮ್ಯಾ, ರಕ್ಷಿತಾ ಅವರದ್ದು. ಕಳೆದ ತಿಂಗಳು ರಕ್ಷಿತಾ ಹುಟ್ಟುಹಬ್ಬಕ್ಕೆ ಪ್ರೀತಿಯಿಂದ ಉಡುಗೊರೆ ಕಳುಹಿಸಿ, ಸಂದೇಶವನ್ನೂ ರಮ್ಯಾ ತೇಲಿಬಿಟ್ಟರು. 'ಒಬ್ಬರನ್ನು ಕಂಡರೆ ಒಬ್ಬರಿಗೆ ಆಗೊಲ್ಲ' ಎಂದೇ ಬಿಂಬಿತರಾಗಿದ್ದ ಈ ಇಬ್ಬರ ಈ ಪ್ರೀತಿ ಒಂಥರಾ ಅಚ್ಚರಿ. ಇವರಿಬ್ಬರೂ ಒಂದೇ ಸಿನಿಮಾದಲ್ಲಿ ಕೂಡ ನಟಿಸಿದ್ದಾರೆ. ಅದು ಯಾವುದು ಗೊತ್ತೆ?
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.