ADVERTISEMENT

ಸಿನಿ ಮಾತು: ಕೈವ ಇದು ರೀಲ್ ಅಲ್ಲ, ರಿಯಲ್

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 9:11 IST
Last Updated 16 ಸೆಪ್ಟೆಂಬರ್ 2022, 9:11 IST

‘ಶೋಕ್ದಾರ್’ ಖ್ಯಾತಿಯ ನಟ ಧ್ವನೀರ್ ಗೌಡ ಅವರ ಹೊಸ ಸಿನಿಮಾ ‘ಕೈವ’ದ ಪೋಸ್ಟರ್‌ ರಿಲೀಸ್‌ ಆಗಿದೆ. ವಿಭಿನ್ನ ಕಥಾಹಂದರ ಸಿನಿಮಾಗಳಿಗೆ ಆ್ಯಕ್ಷನ್‌ ಕಟ್‌ ಹೇಳಿರುವ ನಿರ್ದೇಶಕ ಜಯತೀರ್ಥ ಅವರು ಈ ಬಾರಿ ಧನ್ವೀರ್‌ಗೆ ‘ಕೈವ‘ ಸಿನಿಮಾ ಮೂಲಕ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.