ADVERTISEMENT

ಸಿನಿ ಮಾತು: ಜೈಲಿನಲ್ಲಿ ‘ಬಾಂಡ್ ರವಿ’ ಡಾನ್ಸ್‌

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 2:52 IST
Last Updated 25 ನವೆಂಬರ್ 2022, 2:52 IST

ಸ್ಯಾಂಡಲ್‌ವುಡ್‌ನ ಪ್ರತಿಭಾನ್ವಿತ ನಟ ಪ್ರಮೋದ್ ನಟನೆಯ ಬಹು ನಿರೀಕ್ಷಿತ ಚಿತ್ರ ಬಾಂಡ್‌ ರವಿ. ಸದ್ಯ ಸಿನಿಮಾ ರಿಲೀಸ್ ಗೆ ರೆಡಿಯಾಗಿರುವ ಚಿತ್ರತಂಡ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ವಿ. ನಾಗೇಂದ್ರ ಪ್ರಸಾದ್ ರಚಿಸಿರುವ ‘ಮಜಾ ಮಾಡು ಬಾ’ ಹಾಡಿಗೆ ಪ್ರಮೋದ್ ಹೆಜ್ಜೆ ಹಾಕಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT