ಗಾನ ಕೋಗಿಲೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಹಾಡಿದ ಕೊನೆಯ ಹಾಡು ಎಂದು ಹೇಳಲಾಗುತ್ತಿರುವ ಈ ವಿಡಿಯೊ ಈಗ ವೈರಲ್ ಆಗಿದೆ. ಕೊರೊನಾ ವೈರಸ್ ಹರಡುವಿಕೆ ಬಗ್ಗೆ ಎಚ್ಚರಿಕೆ ನೀಡುವ, ಕವಿ ಜಯಂತ್ ಕಾಯ್ಕಿಣಿ ಅವರ ಸಾಹಿತ್ಯದಲ್ಲಿ ಮೂಡಿಬಂದ ಹಾಡಿದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.