ADVERTISEMENT

Video | ಡೇರ್‌ ಡೆವಿಲ್‌ ಮುಸ್ತಫಾ ಚಿತ್ರ ; Dr ಬ್ರೋ ವಾಯ್ಸ್‌ ಪ್ಲಸ್‌ ಪಾಯಿಂಟ್

ಪ್ರಜಾವಾಣಿ ವಿಶೇಷ
Published 14 ಮೇ 2023, 5:21 IST
Last Updated 14 ಮೇ 2023, 5:21 IST

ಡೇರ್‌ ಡೆವಿಲ್ ಮುಸ್ತಾಫಾ ಚಿತ್ರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಂಚಲನವನ್ನು ಸೃಷ್ಟಿ ಮಾಡಿದೆ. ಜನಪ್ರಿಯ ಲೇಖಕ ಪೂರ್ಣಚಂದ್ರ ತೇಜಸ್ವಿ ರಚಿಸಿರುವ ಕತೆಯ ಆಧಾರದ ಮೇಲೆ ಸಿನಿಮಾ ತಯಾರಾಗಿದೆ. ಶಶಾಂಕ ಸೋಗಾಲ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿಗಳೇ ಹಣ ಹೂಡಿ, ನಿರ್ಮಿಸಿರುವ ಈ ಸಿನಿಮಾ ಮೇ 19 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಬಗ್ಗೆ ನಿರ್ದೇಶಕ ಶಶಾಂಕ ಸೋಗಾಲ ಪ್ರಜಾವಾಣಿ ಜೊತೆಗೆ ಮಾತನಾಡಿದ್ದಾರೆ.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT