
ಪ್ರಜಾವಾಣಿ ವಾರ್ತೆದರ್ಶನ್ ಅಭಿನಯದ 'ದಿ ಡೆವಿಲ್' ಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ದರ್ಶನ್ ಸಿನಿಮಾವನ್ನು ಫಸ್ಟ್ ಡೇ ಫಸ್ಟ್ ಶೋ ನೋಡುವುದಕ್ಕೆ ಬಂದಂತಹ ದರ್ಶನ್ ಅಭಿಮಾನಿಗಳು, ದರ್ಶನ್ ಪರ ಘೋಷಣೆ ಕೂಗಿದರು ಹಾಗೂ ಸಂಭ್ರಮಾಚರಣೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.