
ಪ್ರಜಾವಾಣಿ ವಾರ್ತೆದರ್ಶನ್ ಅಭಿನಯಿಸಿರುವ ದಿ ಡೆವಿಲ್ ಚಿತ್ರದಲ್ಲಿ ನಟ ದರ್ಶನ್ ಅವರು ಮುಂದಿನ ದಿನಗಳಲ್ಲಿ ಅಂದರೆ ಜೈಲಿನಿಂದ ಹೊರಗೆ ಬಂದ ನಂತರ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ಅವರ ಫ್ಯಾನ್ಸ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.